ಅರೆಭಾಷೆಯ ಹಲವು ಚಟುವಟಿಕೆಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸರ್ಕಾರ 5 ಕೋಟಿ ರೂ ಬಿಡುಗಡೆ ಮಾಡಬೇಕು : ಪುರುಷೋತ್ತಮ ಬಿಳಿಮಲೆ
ಮಡಿಕೇರಿ : ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ‘ಅರೆಭಾಷೆ ‘ಅಧ್ಯಯನ ಪೀಠ’ವು ಈಗಾಗಲೇ ಆರಂಭವಾಗಿದ್ದು, ಅರೆಭಾಷೆಯ ಹಲವು ಚಟುವಟಿಕೆಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸರ್ಕಾರ 5 ಕೋಟಿ ರೂ ಬಿಡುಗಡೆ ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಒತ್ತಾಯಿಸಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕುಶಾಲನಗರ, ಆಲೂರು ಸಿದ್ದಾಪುರ, ಸುಂಟಿಕೊಪ್ಪ, ಗುಡ್ಡೆಹೊಸೂರು, ನಂಜರಾಯಪಟ್ಟಣ, ಚೆಟ್ಟಳ್ಳಿ, ಪಿರಿಯಾಪಟ್ಟಣ, ಸೋಮವಾರಪೇಟೆ ಹಾಗೂ ಯಡವಾರೆ ಗೌಡ ಸಮಾಜಗಳ ಸಹಕಾರದಲ್ಲಿ ಕುಶಾಲನಗರದ ರೈತ ಸಹಕಾರ ಭವನದಲ್ಲಿ ಭಾನುವಾರ […]