ಮಾ.15 ಮತ್ತು ಮಾ.16ರಂದು ಸುಳ್ಯ ಬೂಡು ದೈವಸ್ಥಾನದಲ್ಲಿ ದೈವಗಳ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ
ಸುಳ್ಯದ ಬೂಡು ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು ಮಾ.16ರಂದು ನಡೆಯಲಿರುವುದು ಎಂದು ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಹೇಳಿದ್ದಾರೆ.ಅವರು ಸುಳ್ಯ ಪ್ರೆಸ್‌ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಸುಮಾರು ವರ್ಷಗಳಿಂದ ಬೂಡುವಿನಲ್ಲಿ ಈ ಭಾಗದ ಜನರು ದೈವಗಳ ಆರಾಧನೆ ಮಾಡಿಕೊಂಡು ಬರುತ್ತಿದ್ದಾರೆ. ಇದೀಗ ದೈವಸ್ಥಾನ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಅಣಿಯಾಗುತ್ತಿದೆ. ಮಾ.15ರಂದು ಬೆಳಗ್ಗೆ […]
ಮಾ.15 ಮತ್ತು ಮಾ.16ರಂದು ಸುಳ್ಯ ಬೂಡು ದೈವಸ್ಥಾನದಲ್ಲಿ ದೈವಗಳ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ Read More »