ಸುಳ್ಯ : ಸಹಕಾರಿ ರತ್ನ ಚಂದ್ರಾ ಕೋಲ್ಚಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ
ಸಹಕಾರಿ ರತ್ನ ಚಂದ್ರ ಕೋಲ್ಟಾರ್ ಅಭಿನಂದನಾ ಸಮಿತಿ ವತಿಯಿಂದ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು ಇದರ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಚಂದ್ರ ಕೋಲ್ಟಾರ್ ಅವರಿಗೆ ಅಭಿನಂದನಾ ಸಮಾರಂಭ ಮತ್ತು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಇದರ ನೂತನ ಅಧ್ಯಕ್ಷ ಎಸ್.ಚಂದ್ರಶೇಖರ ಮೈಸೂರು ಇವರ ಅಧಿಕೃತ ಭೇಟಿ ಹಾಗೂ ಸನ್ಮಾನ ಕಾರ್ಯಕ್ರಮ ಮಾ.15 ರಂದು ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.ಸಮಾರಂಭವನ್ನು ಉದ್ಘಾಟಿಸಿದ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಲದ ನಿರ್ದೇಶಕರಾದ ಎಸ್.ಚಂದ್ರಶೇಖರ್ ರವರು […]
ಸುಳ್ಯ : ಸಹಕಾರಿ ರತ್ನ ಚಂದ್ರಾ ಕೋಲ್ಚಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ Read More »