ಪೆರಾಜೆ : ಶ್ರದ್ಧಾ ಭಕ್ತಿಯಿಂದ ನಡೆದ ಭಗವತಿ ದೊಡ್ಡ ಮುಡಿ ಉತ್ಸವ

ಪೆರಾಜೆ ಶ್ರೀ ಶಾಸ್ತಾವು ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಶ್ರೀ ಭಗವತಿ ದೊಡ್ಡಮುಡಿ ಏ.1ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು.
ಸಹಸ್ರಾರು ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು. ಕ್ಷೇತ್ರದ ಆಡಳಿತ ಮಂಡಳಿಯವರು,ಸಮಿತಿ ಸದಸ್ಯರು, ತಕ್ಕ ಮುಖ್ಯಸ್ಥರು ಉಪಸ್ಥಿತರಿದ್ದರು.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top