ಅರಂತೋಡು : ಏ.13ಕ್ಕೆ ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಲಶ ಸೇವೆ ಮತ್ತು ಕುಣಿತ ಭಜನೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿಯಲ್ಲಿ 13-04-2025 ರ ಮೇಷ ಸಂಕ್ರಮಣದಂದು ಕಲಶ ಸೇವೆ ನಡೆಯಲಿದೆ.
ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತಪ್ರಣೆ ರಾತ್ರಿ ಗಂಟೆ 7:30ಕ್ಕೆ ನಡೆಯಲಿದೆ.
ಈ ದಿನ ಅಗೇಲು ಸೇವೆ ಇರುವುದಿಲ್ಲ.
ಶ್ರೀ ಮಿತ್ತೂರು ಉಳ್ಳಾಕುಲು ಮಕ್ಕಳ ಕುಣಿತ ಭಜನಾ ತಂಡ, ಅಮೈಮಡಿಯಾರು ಉಬರಡ್ಕ ಮಿತ್ತೂರು ಮತ್ತು
ಶ್ರೀ ಮಿತ್ತೂರು ಉಳ್ಳಾಕುಲು ಮಹಿಳಾ ಭಜನಾ ಮಂಡಳಿ ಅಮೈಮಡಿಯಾರು ಉಬರಡ್ಕ ಮಿತ್ತೂರು ಇವರಿಂದ ಕುಣಿತ ಭಜನೆ ಸಂಜೆ ಗಂಟೆ 6:15 ರಿಂದ 7:30 ರ ವರೆಗೆ ನಡೆಯಲಿದೆ. ಭಕ್ತಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ದೈವಸ್ಥಾನದ ಆಡಳಿತ ಮಂಡಳಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ‌.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget Ad Widget . Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top