ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಇಂದಿನಿಂದ ಆರಂಭಗೊಳ್ಳಲಿದ್ದು ಹಸಿರುವಾಣಿ ಮೆರವಣಿಗೆ ನಡೆಯಿತು.
ಸಿಂಗಾರಿ ಮೇಳ, ವಿವಿಧ ಕುಣಿತ ಭಜನಾ ತಂಡಗಳಿಂದ ಕುಣಿತ ಭಜನೆ ಹಸಿರುವಾಣಿ ಮೆರವಣಿಗೆಗೆ ವಿಶೇಷ ಆಕರ್ಷಣೆಯಾಗಿತ್ತು.ಹಸಿವಾಣಿ ಮೆರವಣಿಗೆಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಸದಸ್ಯರು ಮಾಜಿ ಅಧ್ಯಕ್ಷರು ಸದಸ್ಯರು,ಜಾತ್ರೋತ್ಸವ ಸಮಿತಿ ಅಧ್ಯಕ್ಷರು ವಿವಿಧ ಸಮಿತಿಯ ಸಂಚಾಲಕರು,ಉಪ ಸಂಚಾಲಕರು,ಸದಸ್ಯರು ಸುಳ್ಯ ಸೀಮೆಯ ಭಕ್ತರು ಉಪಸ್ಥಿತರಿದ್ದರು.
ತೊಡಿಕಾನ : ಮಲ್ಲಿಕಾರ್ಜುನ ದೇವರ ಜಾತ್ರೋತ್ಸವಕ್ಕೆ ಶ್ರದ್ದಾ ಭಕ್ತಿಯಿಂದ ನಡೆದ ಹಸಿರುವಾಣಿ ಮೆರವಣಿಗೆ
