ಸುಳ್ಯ ತಾಲೂಕಿನಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಸರಕಾರಿ ಆಸ್ಪತ್ರೆಯ ನಿವೃತ್ತ ಉದ್ಯೋಗಿ, ಸಾಹಿತಿ ಜನಾರ್ದನ ಕಣಕ್ಕೂರು (67) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ ನಿವೃತ್ತ ಆರೋಗ್ಯ ಸಹಾಯಕಿ ಗಿರಿಜಾ, ಪುತ್ರ ಕ್ಯಾಪ್ಟನ್ ಡಾ.ಕಾರ್ತಿಕ್ ಕಣಕ್ಕೂರು, ಕೌಶಿಕ್ ಕಣಕ್ಕೂರು ಮತ್ತು ಸೊಸೆಯಂದಿರನ್ನು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸಾಹಿತಿ ಜನಾರ್ದನ ಕಣಕ್ಕೂರು ನಿಧನ

















