April 24, 2025

ಜೋಡುಪಾಲ ದೋಸ್ತ್ ವಾಹನ ಮತ್ತು ಕಾರಿನ ನಡುವೆ ಭೀಕರ ಅಪಘಾತ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜೋಡುಪಾಲ ಸೇತುವೆಯ ಬಳಿ ದೋಸ್ತ್ ಹಾಗೂ ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾದ ಘಟನೆ ಏ.24 ರಂದು ಸಂಜೆ ನಡೆದಿದೆ. ಘಟನೆಯಲ್ಲಿ ವಾಹನಗಳ ಎರಡೂ ಜಖಂಗೊಂಡಿದ್ದು, ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಾಳುಗಳನ್ನು ಮಡಿಕೇರಿ ಅಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಹಾಗೂ ಎರಡೂ ಬದಿಯಲ್ಲೂ ವಾಹನಗಳು ಕಿಲೋಮೀಟರ್ ರಷ್ಟು ಸರತಿ ಸಾಲಿನಲ್ಲಿ ನಿಂತಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸರು ಆಗಮಿಸಿದ್ದಾರೆ.

ಜೋಡುಪಾಲ ದೋಸ್ತ್ ವಾಹನ ಮತ್ತು ಕಾರಿನ ನಡುವೆ ಭೀಕರ ಅಪಘಾತ Read More »

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಯೋಧ ಹುತ್ಮಾತ

ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಜಮ್ಮುಕಾಶ್ಮೀರದಲ್ಲಿ ಇದೀಗ ಭಯೋತ್ಪಾದಕರ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆಜಮ್ಮುಕಾಶ್ಮೀರದ ಉದಯಪುರ್ ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಇಂದು ಉಧಂಪುರ್‌ನ ಬಸಂತ್‌ಗಢದಲ್ಲಿ ಪ್ರಾರಂಭಿಸಲಾಯಿತು. ಸಂಪರ್ಕವನ್ನು ಸ್ಥಾಪಿಸಲಾಯಿತು ಮತ್ತು ಭೀಕರ ಗುಂಡಿನ ಚಕಮಕಿ ನಡೆದಿದೆ.

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಯೋಧ ಹುತ್ಮಾತ Read More »

error: Content is protected !!
Scroll to Top