ಸಂಪಾಜೆ : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .
  ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಅದ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಹಜ್ ಯಾತ್ರೆಗೆ ತೆರಳಿರುವ ಅಶ್ರಫ್ ಸಂಟ್ಯಾರ್ ಹಾಗೂ ಪುತ್ರ ಅಫ್ಫ್ಯಾನ್ ರವರಿಗೆ ಬೀಳ್ಕೊಡುವ ಕಾರ್ಯಕ್ರಮ ವನ್ನು ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ದೈವ ಸ್ಥಾನದ ಅಧ್ಯಕ್ಷರಾದ ಜಗದೀಶ್ ರೈ, ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ನೇರವೇರಿಸಿದರು. ಶ್ರೀಮತಿ ಸುಮತಿ ಶಕ್ತಿವೇಲು ನೆನಪಿನ ಕಾಣಿಕೆ ನೀಡಿದರು.


   *ಜಿಲ್ಲಾ ಮಟ್ಟದಲ್ಲಿ ಉತ್ತಮ ಕೃಷಿ ಸಖಿ ಪ್ರಶಸ್ತಿ ಪಡೆದ ಮೋಹಿನಿ ವಿಶ್ವನಾಥ್ ( ನಿಶಾ ) ಪೇರಡ್ಕ ರವರನ್ನು ಹಿರಿಯ ಸದಸ್ಯರಾದ ಶ್ರೀಮತಿ ಸುಂದರಿ ಹಾಗೂ ಶ್ರೀಮತಿ ಲಿಸ್ಸಿ ಮೊನಾಲಿಸಾ ಶಾಲು ಹೊದಿಸಿ ಗೌರವಿಸಿದರು.  ಅನುಪಮ ಸನ್ಮಾನ ಪತ್ರ ನೀಡಿದರು.*

ಉದ್ಯೋಗ ಖಾತರಿ ಯೋಜನೆಯಡಿ ತಾಲೂಕು ಮಟ್ಟದಲ್ಲಿ ಹೆಚ್ಚು ಮಾನವ ದಿನಗಳ ಬಳಕೆ ಮಾಡಿ ತಾಲೂಕು ಮಟ್ಟದ ಪ್ರಶಸ್ತಿ ಪಡೆದ ಸವಿತಾ ಕಿಶೋರ್ ರವರನ್ನೂ ವಿಮಲ ಪ್ರಸಾದ್ ಹಾಗೂ  ರಜನಿ ಶರತ್, ಸುಶೀಲಾ ರವರು ಶಾಲು ಹೊದಿಸಿ ಗೌರವಿಸಿದರು. 

85%ತೆರಿಗೆ ವಸೂಲಿ ಮಾಡಿದ ಸಿಬ್ಬಂದಿ ಶ್ರೀ ಭರತ್ ರವರಿಗೆ ಸದಸ್ಯರಾದ ಶೌವಾದ್ ಶಾಲು ಹೊದಿಸಿ ಗೌರವಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ ಸನ್ಮಾನ ಪತ್ರ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ ಸರ್ವರನ್ನು ಸ್ವಾಗತಿಸಿ, ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top