ಬೆಳ್ತಂಗಡಿ : ಕಾಡಿನಲ್ಲಿ ಬಿಟ್ಟು ಹೋಗಿದ್ದ ಮಗುವಿನ ತಂದೆ ತಾಯಿ ಪತ್ತೆ!
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡೋಟ್ಟು ರಸ್ತೆಯಲ್ಲಿ ಮಾ.22 ರಂದು ಬೆಳಗ್ಗೆ ಒಂದುವರೇ ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಮಗುವಿನ ತಂದೆಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಇಬ್ಬರು ಕೂಡ ಸ್ವ ಇಚ್ಛೆಯಿಂದ ಮದುವೆಯಾಗುವುದಾಗಿ ಪೋಲಿಸರ ಮುಂದೆ ರಂಜಿತ್ ಗೌಡ ಒಪ್ಪಿದ್ದಾರೆ ಎನ್ನಲಾಗಿದೆ. ಆ ಮೂಲಕ ಪ್ರಕರಣ ಸುಖಾಂತ್ಯವಾಗಿದೆ.ಅಪರಿಚಿತ ಹೆಣ್ಣು ಮಗು ಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ […]
ಬೆಳ್ತಂಗಡಿ : ಕಾಡಿನಲ್ಲಿ ಬಿಟ್ಟು ಹೋಗಿದ್ದ ಮಗುವಿನ ತಂದೆ ತಾಯಿ ಪತ್ತೆ! Read More »