ಅರೆಭಾಷೆ ಜಾತಿ ಮತವನ್ನು ಮೀರಿ ಬೆಳೆಯುತ್ತಿದೆ : ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ
ಅಜ್ಜಾವರ : ಅರೆಭಾಷೆ ಜಾತಿ ಮತವನ್ನು ಮೀರಿ ಬೆಳೆಯುತ್ತಿದೆ, ಇದನ್ನು ಇನ್ನಷ್ಟು ವಿಸ್ತಾರಿಸುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.ಅಜ್ಜಾವರ ದೇವರಕಳಿಯ ಚೈತನ್ಯ ಸೇವಾಶ್ರಮದಲ್ಲಿ ಶ್ರೀ ದೇವಿ ಭಗವತಿ ಮಂದಿರದ 27ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರು ಬಿಡುಗೊಂಡ ನೂತನ ಕ್ರತಿಗಳ ಬಗ್ಗೆ ಮಾತನಾಡಿದರು.ಸುಳ್ಯ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಭೀಮರಾವ್ ವಾಷ್ಟರ್ […]










