ಮಂಗಳೂರು: ಬಜ್ಜೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಸಂಘಟನೆಗಳು ದಕ್ಷಿಣ ಕನ್ನಡ ಬಂದ್ ಗೆ ಕರೆ ನೀಡಿವೆ.
ಈ ಬಗ್ಗೆ ಮಾಹಿತಿ ನೀಡಿದ ವಿಎಚ್‌ಪಿ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.
ಹಿಂದೂ ಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ಇಂದು ದಕ್ಷಿಣ ಕನ್ನಡ ಬಂದ್ ಗೆ ಕರೆ
