ಮೇ.17ಕ್ಕೆ ಕೊರಂಬಡ್ಕ ಕೊರಗಜ್ಜ ದೈವಸ್ಥಾನದಲ್ಲಿ ನರೇಂದ್ರ ಮೋದಿಯವರ ಕೊರಗಜ್ಜ ದೈವದ ಹರಕೆ ಕೋಲ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಬೇಕೆಂದು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಯನಗರ ಬೂತ್ ಸಮಿತಿಯವರು ಕೊರಂಬಡ್ಕ ಕೊರಗಜ್ಜ ಸಾನಿಧ್ಯದಲ್ಲಿ ಹರಕೆ ಹೇಳಿಕೊಂಡಿದ್ದು, ಈ ಹಿನ್ನಲೆಯಲ್ಲಿ ಮೇ.17ರಂದು ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕರ್ನಾಟಕ ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ಬಿ.ವೈ.ವಿಜಯೇಂದ್ರರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಮೇ.3ರಂದು ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ನಡೆಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top