ಅರಂತೋಡು : ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಅರಂತೋಡು ಗ್ರಾಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಮಾಜ ಸೇವೆಯನ್ನು ನಡೆಸುತ್ತಾ ಬರುವ ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಮೇ.3 ರಂದು ಪಟೇಲ್ ಕಾಂಪ್ಲೆಕ್ಸ್ ನಲ್ಲಿ ಕ್ಲಬಿನ ಅಧ್ಯಕ್ಷರಾದ ಅಸ್ಲಂ ಪಟೇಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇದಿಕೆಯಲ್ಲಿ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ನ ಗೌರವಾಧ್ಯಕ್ಷ ಮುಕ್ತಾರ್ ಪಟೇಲ್ ಮಾತನಾಡಿ ಕ್ಲಬಿನ ಉದ್ದೇಶ ಹಾಗೂ ಸಾಮಾಜಿಕ ಕಾರ್ಯಕ್ರಮದ ಬಗ್ಗೆ ಸಲಹೆ ಸೂಚನೆಯನ್ನು ನೀಡಿದರು. ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶಿಕ್ ಕುಕ್ಕುಂಬಳ ಉಪಸ್ತಿತಿದ್ದರು.ಕ್ಲಬ್ ಪ್ರಧಾನ ಕಾರ್ಯದರ್ಶಿ ಕಬೀ‌ರ್ ಸಂಟ್ಯಾರ್ ಸ್ವಾಗತಿಸಿದರು.



































































































Leave a Comment

Your email address will not be published. Required fields are marked *

error: Content is protected !!
Scroll to Top