ಬಾರ್ & ರೆಸ್ಟೋರೆಂಟ್‌ವೊಂದರ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪುತ್ತೂರಿನ ಪೂರ್ಲಿಪ್ಪಾಡಿ ಎಂಬಲ್ಲಿ ಇಂದು ನಡೆದಿದೆ.
ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮೃತ ವ್ಯಕ್ತಿ. ಪದ್ಮನಾಭಅವರು ಪುತ್ತೂರು ಪಡೀಲ್‌ನಲ್ಲಿರುವ ಬಾರ್ & ರೆಸ್ಟೋರೆಂಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಪದ್ಮನಾಭ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬಾರ್ & ರೆಸ್ಟೋರೆಂಟ್ ಸಿಬ್ಬಂದಿ ಆತ್ಮಹತ್ಯೆಗೆ ಶರಣು
