ಹುಟ್ಟು ಕಾಂಗ್ರೇಸಿಗರಾದರೂ ಹಿಂದೂ ಎಂಬ ಕಾರಣಕ್ಕೆ ಮತಾಂಧರ ಒತ್ತಾಯಕ್ಕೆ ಮಣಿದು ಸರಕಾರ ಮತ್ತು ಇಲಾಖೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಮ್ಮನ್ನು ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ದುಃಖ ತಂದಿದೆ. ಆಡಳಿತ ವ್ಯವಸ್ಥೆಯ ಈ ನಡೆ ಸಮಸ್ತ ಹಿಂದೂಗಳನ್ನು ಆತ್ಮಾವಲೋಕನ ಮಾಡುವಂತೆ ಮಾಡಿದೆ ಎಂದು ಹತ್ಯೆಗೀಡಾದ ಸುಹಾಸ್ ಶೆಟ್ಟಿಯ ಮಾವ ರಾಜೇಶ್ ಶೆಟ್ಟಿ ಹೇಳಿದರು. ಅವರು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವಠಾರದಲ್ಲಿ ಇಂದು ಆಯೋಜಿಸಲಾಗಿದ್ದ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಹಿಂದೂ ಎಂಬ ಕಾರಣಕ್ಕೆ ಮತಾಂಧರ ಒತ್ತಾಯಕ್ಕೆ ಮಣಿದು ಸರಕಾರ ಮತ್ತು ಇಲಾಖೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಮ್ಮನ್ನು ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ದುಃಖ ತಂದಿದೆ
