ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಐವರು ಸಾವು

ಸ್ಕಾರ್ಪಿಯೋ ಕಂಟೇನರ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ಳಂಬೆಳಗ್ಗೆ ನಡೆದಿದೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಭೀಕರ ಅಪಘಾತ ನಡೆದಿದೆ.
ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್ನಲ್ಲಿದ್ದ ಒಬ್ಬ ಸ್ಥಳದಲ್ಲೇ ಮೃತಪಟ್ಟವರು ಎಂದು ತಿಳಿದು ಬಂದಿದೆ. ಹಲವರು ಗಾಯಗೊಂಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top