ಸೂಟ್ ಕೇಸ್ ನಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು ಆನೇಕಲ್ ತಾಲೂಕಿನ ಹಳೆ ಚಂದಾಪುರದ ಬಳಿ ನೀಲಿ ಬಣ್ಣದ ಸೂಟ್ ಕೇಸ್‌ನಲ್ಲಿ ಯುವತಿಯ ಶವ ಪತ್ತೆಯಾಗಿದೆ.
ಹೊಸೂರು- ಬೆಂಗಳೂರು ಹೈವೇಗೆ ಹೊಂದಿಕೊಂಡಿರುವ ರೈಲ್ವೇ ಬ್ರಿಡ್ಜ್ ಬಳಿ ಸುಮಾರು 18 ವರ್ಷ ವಯಸ್ಸಿನ ಯುವತಿಯ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ.
ಯುವತಿ ಗುಲಾಬಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಧರಿಸಿದ್ದು, ಕೈ ಕಾಲುಗಳನ್ನು ಮಡಚಿ ಇಡೀ ದೇಹವನ್ನು ತುಂಬಲಾಗಿದೆ.





















































































Leave a Comment

Your email address will not be published. Required fields are marked *

error: Content is protected !!
Scroll to Top