ಬಂಟ್ವಾಳ ತಾಲೂಕಿನಲ್ಲಿ ರಹೀಂ ಎಂಬವರ ಬರ್ಬರ ಹತ್ಯೆಯಾಗಿದ್ದು ಈ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಐದು ಪ್ರಮುಖ ತಾಲೂಕುಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಾಜ್ಞೆ ವಿಧಿಸಲಾಗಿದೆ.
ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ
