ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಠಾಣೆ ಪೊಲೀಸರು ಮೇ 27 ಬಂಧಿಸಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ.
ಪೊಲೀಸರ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಖಂಡನೆ ವ್ಯಕ್ತಪಡಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರನ್ನು ಬಂಧಿಸಿದ ಪೊಲೀಸರು
