ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಮಾಣ ಹೆಚ್ಚಾಗಿದ್ದು ಮೇ 30ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಮೇ 28 ರಿಂದ 30ರ ವರೆಗೆ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಳೆಯ ಪ್ರಮಾಣ ಹೆಚ್ಚಾಗಲಿರುವುದರಿಂದ ಹಲವು ಜಿಲ್ಲೆಗಳಿಗೆ ಮತ್ತೆ ರೆಡ್ ಅಲರ್ಟ್ ಘೊಷಣೆ!
