ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೊನ್ನ ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಮರುದಿವಸ ಕೂಡ ಹುಟ್ಟು ಹಬ್ಬದ ನಿಮಿತ, ಸ್ನೇಹಿತರಿಗೆ ಸಿಹಿ ಹಂಚಿದಳು. ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top