ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನ ಶವ ಬಾವಿಯಲ್ಲಿ ಪತ್ತೆ!

ಮೂಡುಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ಹಾಗೂ ಆಕೆಯ ಪ್ರಿಯಕರ ಎನ್ನಲಾದ ವ್ಯಕ್ತಿಯ ಮೃತದೇಹಗಳು ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿವೆ. ಈ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.
ಮೃತರನ್ನು ಬಡಗಮಿಜಾರು ನಿವಾಸಿ ನಮೀಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರಿಯಕರನೆಂದು ಹೇಳಲಾಗುತ್ತಿರುವ ನಿಡೋಡಿಯ ಪ್ರಶಾಂತ್ ಎಂದು ಹೇಳಲಾಗುತ್ತಿದರದೆ. ನಮೀಕ್ಷಾ ಅವರಿಗೆ ಈ ಹಿಂದೆಯೇ ವಿವಾಹವಾಗಿದ್ದು, ಇಬ್ಬರು ಚ ಮಕ್ಕಳಿದ್ದಾರೆ. ಅವರ ಪತಿ ಸತೀಶ್‌ ಪೂನಾದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top