ಕೊಡಗು ಜಿಲ್ಲಾಧ್ಯಂತ ಭಾರೀ ಮಳೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಎರಡು ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. , ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.
ಭಾರೀ ಮಳೆ ಹಿನ್ನಲೆ ರೆಡ್ ಅಲರ್ಟ್ ಘೋಷಣೆ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
