ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಸಾವು

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಹಾಯಕ ಪವರ್ ಮ್ಯಾನ್ ವಿಜೇಶ್ ಜೈನ್ ವಿದ್ಯುತ್ ಲೈನ್ ನಲ್ಲಿ ವಿದ್ಯುತ್ ಶಾಕ್ ಹೊಡೆದು ಮೇ 30ರಂದು ಸಾವನ್ನಪ್ಪಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಕೆಂಜಿಲ ಮನೆ ನಿವಾಸಿ ಸುಕುಮಾ‌ರ್ ಜೈನ್ ಮತ್ತು ಪೂರ್ಣಿಮಾ ಜೈನ್ ದಂಪತಿಯ ಎರಡನೇ ಮಗ ವಿಜೇಶ್ ಜೈನ್ (27) ಎಂಬವರು ಓಡಿನ್ಮಾಳ ಗ್ರಾಮದ ಕುಮ್ಮುಂಜ ಎಂಬಲ್ಲಿ ಲೈನ್ ನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆಯಿತು.
ಮೃತಪಟ್ಟ ವಿಜೇಶ್ ಜೈನ್ ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top