ಸುಳ್ಯ ತಾಲೂಕಿನ ಅರಂತೋಡು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ 272ರಲ್ಲಿ ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆ ಶನಿವಾರ ವರದಿಯಾಗಿದೆ.
ಚಾಲಕ ಮತ್ತು ಸಿಬ್ಬಂದಿ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.ಪಿಕಪ್ ಜಖಂಗೊಂಡಿದೆ.ಎರಡು ಬಾಕ್ಸ್ ಕೋಳಿಗಳು ಸತ್ತಿವೆ ಎಂದು ತಿಳಿದು ಬಂದಿದೆ.
ಅರಂತೋಡು : ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ಅಪಘಾತ,ಕೋಳಿಗಳ ಸಾವು
