ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಮತ್ತಿಬ್ಬರು ಶಂಕಿತ ಆರೋಪಿಗಳು ಪೊಲೀಸ್ ವಶ

ಬಂಟ್ವಾಳ ತಾಲೂಕಿನ ಅಬ್ದುಲ್ ರಹಿಮಾನ್ ಕೊಲೆ ಹಾಗೂ ಕಲಂದರ್ ಶಾಫಿ ಅವರ ಮೇಲೆ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಇದೀಗ ಮತ್ತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೇ 30 ರಂದು ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top