ಬರೆ ಕುಸಿದು ಬಿದ್ದು ಮೂವರು ಸಾವು
ಉಳ್ಳಾಲ ತಾಲೂಕಿನಲ್ಲಿ ಮನೆ ಮೇಲೆ ಬರೆ ಕುಸಿದು ಬಿದ್ದು ತಾಯಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದ್ದು, ಆದರೆ ಇಬ್ಬರು ಮಕ್ಕಳು ಕೂಡಾ ಅಸುನೀಗಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು ಮೂವರ ರಕ್ಷಣೆ ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಶುಕ್ರವಾರ (ಮೇ 30) ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಬಿದ್ದಿತ್ತು. ತೋಟದ ನಡುವಿರುವ ಮನೆಯ ಮೇಲೆ ಬೃಹತ್ ಮರ ಸಹಿತ ಸುಮಾರು 30 […]
ಬರೆ ಕುಸಿದು ಬಿದ್ದು ಮೂವರು ಸಾವು Read More »