ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ
ಸುರಿಯುತ್ತಿರುವ ಹಿನ್ನಲೆಯಲ್ಲಿ ಜೂ.12ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಅವಘಡಗಳು ಸಂಭವಿಸುತ್ತಿದ್ದು ಸಾರ್ವಜನಿಕರು ಎಚ್ಚರ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಅಂಗನವಾಡಿ ಶಾಲೆಗಳಿಗೆ ರಜೆ ಘೋಷಣೆ
