ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ,ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ತಕ್ಷಣ ಆದೇಶದಂತೆ ನೋಂದಣಿ ಮತ್ತು ಮುದ್ರಂಕ ಇಲಾಖೆಯ ಕಮೀಶನರಾಗಿ ನೇಮಕಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯಾಗಿ 2016ರ ಐಎಎಸ್ ಅಧಿಕಾರಿ ದರ್ಶನ್ ಎಚ್ ವಿ ಅವರನ್ನು ವರ್ಗಾವಣೆಗೊಳಿಸಲಾಗಿದೆ.
ಇವರು ಈ ಹಿಂದೆ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿದ್ದರು.
ದ.ಕ ಜಿಲ್ಲಾಧಿಕಾರಿ ವರ್ಗಾವಣೆ
