ಕಾರು ಅಪಘಾತದಲ್ಲಿ ಎನ್.ಎಸ್‌.ಯು‌.ಐ ಮುಖಂಡ ಸೇರಿ ಇಬ್ಬರು ಸಾವು!

ಮಂಗಳೂರು ಜಪ್ಪಿನಮೊಗರು ನಡುಮುಗೇರ ಬಳಿ ಮಂಗಳವಾರ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ರ್ಘಟನೆ ವರದಿಯಾಗಿದೆ.
ಮೃತ ದುರ್ದೈವಿಗಳು ಕದ್ರಿ ನಿವಾಸಿ ಅಮನ್ ರಾವ್ ಹಾಗೂ ಓಂ ಶ್ರೀ ಪೂಜಾರಿ ಎಂದು ತಿಳಿದು ಬಂದಿದೆ.
ಕಾರು ಡಿವೈಡರ್ ಗೆ ಢಿಕ್ಕಿಯಾಗಿ ಮೋರಿಗೆ ಬಡಿದು ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಓಂ ಶ್ರೀ ಅವರು NSUI ಮುಖಂಡ ಎಂದು ತಿಳಿದು ಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top