ಅರಂತೋಡು : ರಾಜ್ಯ ಸರಕಾರದ ಜನ ವಿರೋಧಿ ನೀತಿ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರಕಾರ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಅರೋಪಿಸಿ ಜೂ. 23ರಂದು ಅರಂತೋಡು ಗ್ರಾ.ಪಂ. ಮುಂಭಾಗ ಬಿಜೆಪಿಯವರು ಪ್ರತಿಭಟನೆ ಸಭೆ ನಡೆಸಿದರು.
ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ, ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ. ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಗ್ರಾಮ ಪಂಚಾಯತ್ ಸದಸ್ಯ

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶಿವಾನಂದ ಕುಕ್ಕುಂಬಳ, ಸತೀಶ್ ನಾಯ್ಕ, ರೋಹಿತ್ ಕಲ್ಲುಗದ್ದೆ ಭಾರತೀ ಪುರುಷೋತಮ, ಪುಷ್ಪಾ ಮೇದಪ್ಪ, ಚಂದ್ರಶೇಖರ ಆಚಾರ್ಯ, ಕಿಶೋ‌ರ್ ಉಳುವಾರ್, ಸೋಮಶೇಖರ ಪೈಕ, ದಯಾನಂದ ಕುರುಂಜಿ, ಪಂಚಾಯತ್ ಸದಸ್ಯರು, ಸೊಸೈಟಿ ನಿರ್ದೇಶಕರು, ಬಾಜಪ ಕಾರ್ಯಕರ್ತರು ಹಾಜರಿದ್ದರು.
ಇಂದು ತಾಲೂಕಿನ 25 ಗ್ರಾಮ ಪಂಚಾಯತ್ ಎದುರು ಹಾಗೂ ನ.ಪಂ.ಮು0ಭಾಗ ಪ್ರತಿಭಟನೆ ನಡೆಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top