ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಅರಂತೋಡು ಉದಯನಗರ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ನಡುವೆ ಜೂ. 25ರಂದು ಭೀಕರ ಅಪಘಾತ ಸಂಭವಿಸಿ ಅನೇಕ ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.
ಒಂದು ಬಸ್ಸು ಮಡಿಕೇರಿ ಕಡೆಯಿಂದ ಸುಳ್ಯ ಕಡೆ ಬರುತ್ತಿತ್ತು.ಇನ್ನೊಂದು ಸುಳ್ಯ ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿತ್ತು.
ಅರಂತೋಡು ಬಸ್ಸುಗಳ ನಡುವೆ ಭೀಕರ ಅಪಘಾತ

















