ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪದ ಕಡೆಪಾಲ ಎಂಬಲ್ಲಿ KSRTC ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಬರೆಗೆ ಗುದ್ದಿ ವಾಲಿಕೊಂಡು ನಿಂತಿದೆ. ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಅಲ್ಲದೇ ಹೆಚ್ಚಿನ ಅನಾಹುತ ತಪ್ಪಿದೆ ಎಂದು ಹೇಳಲಾಗಿದೆ.ಪ್ರಯಾಣಿಕರು ಚಿಕ್ಕ ಪುಟ್ಟ ಗಾಯಗೊಂಡಿದ್ದಾರೆ.
ಕಡೆಪಾಲದಲ್ಲಿ ಕೆ.ಎಸ್.ಆರ್.ಟಿ .ಸಿ ಬಸ್ಸು ಅಪಘಾತ



































