ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಬಂಟ್ರಬೈಲು ಎಂಬಲ್ಲಿ ಬಾಲಕೃಷ್ಣ ಎಂಬವರ ಪತ್ನಿ ದೇವಮ್ಮ (72) ಎಂಬವರು ಬಾವಿಗೆ ಬಿದ್ದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸ್ಥಳಕ್ಕೆ ಅಗ್ನಿ ಶಾಮಕ ಮತ್ತು ಪೊಲೀಸರ ಸಿಬ್ಬಂದಿ ಆಗಮಿಸಿ ಶವವನ್ನು ಮೇಲಕ್ಕೆ ಎತ್ತಿದರು ಎಂದು ತಿಳಿದು ಬಂದಿದೆ.
ಬಾವಿಗೆ ಬಿದ್ದು ಮಹಿಳೆ ಸಾವು

















