ನಗರ ಪಂಚಾಯತ್ ಸದಸ್ಯ ನೆತ್ರಾವತಿ ನದಿಗೆ ಹಾರಿ ಆತ್ಮಹತ್ಯೆ
ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.ರಮೇಶ್ ರೈ ಅವರು ಇತ್ತೀಚಿಗೆ ನಗರಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು.ಜೂ.5ರಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿದ್ದು, ಇದನ್ನು ಕಂಡ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಸಿಕ್ಕಿದ ಮೊಬೈಲ್ ನಿಂದ ನಂಬರ್ ಪಡೆದು ಪೋನ್ ಮಾಡಿದಾಗ ಇದು ಪುತ್ತೂರು ರಮೇಶ್ ರೈ ಅವರದ್ದು ಎಂದು ತಿಳಿದಿದ್ದು, […]
ನಗರ ಪಂಚಾಯತ್ ಸದಸ್ಯ ನೆತ್ರಾವತಿ ನದಿಗೆ ಹಾರಿ ಆತ್ಮಹತ್ಯೆ Read More »










