ಆಸ್ಪತ್ರೆಯಲ್ಲಿ ಬೆಡ್ ಸಿಗದ ಹಿನ್ನಲೆಯಲ್ಲಿ ಆ್ಯಂಬುಲೆನ್ಸ್ ನಲ್ಲೇ ಕಾದ ಅತ್ಯಾಚಾರಕೊಳಗಾದ ಬಾಲಕಿ ಸಾವು
ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ಗಂಟೆಗಟ್ಟಲೆ ಆಂಬ್ಯುಲೆನ್ಸ್ ನಲ್ಲಿ ಕಾದ ಅತ್ಯಾಚಾರ ಸಂತ್ರಸ್ತ ಬಾಲಕಿ ಆ್ಯಂಬುಲೆನ್ಸ್ ನಲ್ಲೇ ಕೊನೆಯುಸಿರೆಳೆದ ಘಟನೆ ಬಿಹಾರದ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.ರೋಹಿತ್ ಕುಮಾರ್ ಸಾಹ್ನಿ ಎಂಬಾತ ಸಂತ್ರಸ್ತ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಹೊರಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಚಾಕುವಿನಿಂದ ಕುತ್ತಿಗೆಗೆ ಇರಿದಿದ್ದ ಇದರಿಂದಾಗಿ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಳು. ಬಾಲಕಿ ಮಾತನಾಡುವ ಸ್ಥಿತಿಯಲ್ಲಿ ಇಲ್ಲವಾದರೂ ತನ್ನ ಮೇಲೆ ದೌರ್ಜನ್ಯ ನಡೆಸಿರುವುದನ್ನು ಸನ್ನೆ ಮೂಲಕವೇ ತಿಳಿಸಿದ್ದಳು. ಇದಾದ ಬಳಿಕ ಆರೋಪಿಯನ್ನು […]
ಆಸ್ಪತ್ರೆಯಲ್ಲಿ ಬೆಡ್ ಸಿಗದ ಹಿನ್ನಲೆಯಲ್ಲಿ ಆ್ಯಂಬುಲೆನ್ಸ್ ನಲ್ಲೇ ಕಾದ ಅತ್ಯಾಚಾರಕೊಳಗಾದ ಬಾಲಕಿ ಸಾವು Read More »








