ಪೆರಾಜೆ ಸಮೀಪ ಭೀಕರ ಬೈಕ್ ಅಪಘಾತ,ಬೈಕ್ ಸವಾರ ಗಂಭೀರ

ಪೆರಾಜೆ ಸಮೀಪ ಬೈಕ್ ಸ್ಕಿಡ್ ಆಗಿ ನಿಡುಬೆಯ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಜೆ ವರದಿಯಾಗಿದೆ‌.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಐವರ್ನಾಡು ಗ್ರಾಮದ. ಸುಬ್ರಹ್ಮಣ್ಯ ಅವರ ಮಗ ಗೋಪಿನಾಥ(40) ಎಂಬ ವ್ಯಕ್ತಿಯೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.
ತಲೆಗೆ ಗಂಭೀರ ಗಾಯವಾದ ವ್ಯಕ್ತಿಯನ್ನು ಸುಳ್ಯ ಖಾಸಗಿ ಆಸ್ಪತ್ರೆ ಯಲ್ಲಿ ದಾಖಲಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top