ಗ್ರಾಮ ಪಂಚಾಯತ್ ಅಧ್ಯಕ್ಷ ನಿಧನ

ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತ
ಶೆಟ್ಟಿ (48) ಎನ್ಮಾಡಿ ಯವರು ಅಲ್ಪ ಕಾಲದ ಅಸೌಖ್ಯದಿಂದ ಜುಲೈ 16 ರಂದು ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಬಳಗದವರನ್ನು ಆಗಲಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top