ಬೆಳ್ತಂಗಡಿ : ಇಂದು ಹೂತು ಹಾಕಿದ ಆಸ್ತಿಪಂಜರ ಹೊರತೆಗೆಯುವ ಕಾರ್ಯ

:ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ ಎಂದು ಎಸ್.ಐ.ಟಿ ಯ ಉನ್ನತ ಮೂಲಗಳು ಮಾಹಿತಿ ನೀಡಿದೆ.
ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಎಸ್.ಐ.ಟಿ ಆದೇಶದ ಮೇರೆಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top