ಅಲ್ ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ ಮಹಿಳೆಯ ಬಂಧನ

ಬೆಂಗಳೂರಿನಲ್ಲಿ ಅಲ್ ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ 30 ವರ್ಷದ ಮಹಿಳೆಯನ್ನು ಎ.ಟಿ.ಎಸ್ ಪೊಲೀಸರು ಬಂಧಿಸಿದ್ದಾರೆ.
ಶಂಕಿತ ಆರೋಪಿ ಶಮಾ ಪರ್ವೀನ್ ಬಂಧಿತ ಆರೋಪಿ.ಈಕೆ ಜಾರ್ಖಂಡ್ ಮೂಲದವಳಾಗಿದ್ದು, ಬೆಂಗಳೂರಿನ ಹೆಬ್ಬಾಳದ ಮನೋರಾಯಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು ಎಂದು ತಿಳಿದು ಬಂದಿದೆ.
ಭಯೋತ್ಪಾದನೆಯ ಕಡೆಗೆ ಯುವಕರನ್ನು ಸೆಳೆಯುವುದಕ್ಕೆ ಸಂಬಂಧಿಸಿದ ವಿಷಯವನ್ನು ಪೋಸ್ಟ್ ಮಾಡಲಾಗುತ್ತಿದ್ದ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ವಹಿಸುತ್ತಿದ್ದ ಆರೋಪ ಶಮಾ ಪರ್ವೀನ್ ಮೇಲಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top