ಟಿಪ್ಪರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಕಾರು ಚಾಲಕ ಸಾವು
ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ಚಿಕಿತ್ಸೆ ಫಲಕರಿಯಾಗದೆ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಕಾರಿನಲ್ಲಿದ್ದ ಅನಂತಾಡಿ ಆಶ್ವತ್ತಡಿ ಮೂಲದ ಚಾಲಕ ಅನೀಶ್ ಹಾಗೂ ಸಹೋದರಿ ಮಹಿಳೆ ಸಹಿತ ಮಗು ಗಂಭೀರ ಗಾಯಗೊಂಡಿದ್ದು, ಚಿಕೆತ್ಸೆ ಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದೆ ನಿನ್ನೆ ತಡರಾತ್ರಿ ಚಾಲಕ ಅನೀಶ್ ಅನಂತಾಡಿ (34) ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ಟಿಪ್ಪರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಕಾರು ಚಾಲಕ ಸಾವು Read More »










