July 2025

ಗುರುಪರಂಪರೆಯನ್ನು ಉಳಿಸಿ ಬೆಳೆಸುವ : ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ

ಅಧುನಿಕ ಕಾಲಘಟ್ಟದಲ್ಲಿ ಗುರುಪರಂಪರೆ ನಶಿಸಿ ಹೋಗುತ್ತಿದ್ದು ಇದನ್ನು ಉಳಿಸಿ ಬೆಳೆಸುವ ಅಗತ್ಯ ಇದೆ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.ಅವರು ತಮ್ಮ ಆಶ್ರಮದಲ್ಲಿ ಗುರುಪೂಜೆ ಆಚರಣೆ ಮತ್ತು ತಾವು ಬರೆದ ಕೃತಿ ”ಕರ್ಮ ಶುದ್ಧಿಯಿಂದ ಜನ್ಮ ಶುದ್ಧಿಯಾಗುವುದು’ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸ್ವಾಮೀಜಿಯವರ ಕೃತಿಯನ್ನು ಬಿಡುಡೆಗೊಳಿಸಿ ಮಾತನಾಡಿದ ಸುಳ್ಯ ಕೆ.ವಿ.ಜಿ‌ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೋಪೆಸರ್ ಡಾ.ಹರ್ಷವರ್ಧನ ಮಾತನಾಡಿ ಹಿಂದಿನ ಕಾಲದಲ್ಲಿ ಗುರುಕುಲದಲ್ಲಿ ಶಿಕ್ಷಣ ಪಡೆಯಲಾಗುತ್ತಿತ್ತು.ಅಲ್ಲಿಯೇ ಧಾರ್ಮಿಕ‌ ಶಿಕ್ಷಣ ಶೈಕ್ಷಣಿಕ ಶಿಕ್ಷಣ […]

ಗುರುಪರಂಪರೆಯನ್ನು ಉಳಿಸಿ ಬೆಳೆಸುವ : ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ Read More »

ಅರಂತೋಡು‌ ಗ್ರಾಮ‌ ಪಂಚಾಯತ್ ಘನ ತ್ಯಾಜ್ಯ ಘಟಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿದ ಘನ ತ್ಯಾಜ್ಯ ಘಟಕ

ಅರಂತೋಡು ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಘಟಕ ಹೊತ್ತಿ ಉರಿದ ಘಟನೆ ಬುಧವಾರ ವರದಿಯಾಗಿದೆ. ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ಬೇರ್ಪಡಿಸಿ ತುಂಬಿಡಲಾಗಿದ್ದು ಬೆಂಕಿ ತಗುಲಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಸೇರಿ ಅಪಾರ ಹಾನಿ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದರು.ಘನ ತ್ಯಾಜ್ಯ ವಿಲೇವಾರಿ ಮಾಡುವ ನಾಲ್ಕು ಲಕ್ಷ ಮೌಲ್ಯದ ಯಂತ್ರ ಸೇರಿ ಇತರ ಉಪಕರಣಗಳಿಗೆ ಹಾನಿಯಾಗಿದೆ ಎಂದು

ಅರಂತೋಡು‌ ಗ್ರಾಮ‌ ಪಂಚಾಯತ್ ಘನ ತ್ಯಾಜ್ಯ ಘಟಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿದ ಘನ ತ್ಯಾಜ್ಯ ಘಟಕ Read More »

ಕಾಲು ಜಾರಿ ಬಿದ್ದು ಮಹಿಳೆ ಸಾವು

ಮನೆಯಂಗಳದಲ್ಲಿ ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವೃದ್ಧೆ ಯೊಬ್ಬರು ಮೃತಪಟ್ಟ ಘಟನೆ ಸೊಮವಾರ ವರದಿಯಾಗಿದೆ.ಜಾಲ್ಲೂರು ಗ್ರಾಮದ ಕಾಟೂರು ನಿವಾಸಿ ದಿ. ತಿಮ್ಮಪ್ಪ ಗೌಡರ ಪತ್ನಿ ಕಮಲ ಮೃತಪಟ್ಟವರು.ತೋಟದಿಂದ ಹುಲ್ಲು ಹೊತ್ತುಕೊಂಡು ಬರುವಾಗ ಈ ದುರ್ಘಟನೆ ನಡೆದಿದೆ.ತಲೆಗೆ ಏಟಾಗಿದ್ದು ಅವರನ್ನು ತಕ್ಷಣ ಸುಳ್ಯ ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟರೆಂದು ತಿಳಿದುಬಂದಿದೆ..

ಕಾಲು ಜಾರಿ ಬಿದ್ದು ಮಹಿಳೆ ಸಾವು Read More »

ಅರಂತೋಡು : ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

ದುರ್ಗಾ ಮಾತಾ ಭಜನಾ ಮಂದಿರಮಲ್ಲಿಕಾರ್ಜುನ ಭಜನಾ ಮಂಡಳಿ ಆರಂತೋಡು ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಮಲ್ಲಿಕಾರ್ಜುನ ಭಜನಾ ಮಂಡಳಿ ಯ ವಾರ್ಷಿಕ ಸಭೆಯು ಆರಂತೋಡು ಗ್ರಾಮ ಪಂಚಾಯತ್ ಅಮೃತ ಭವನ ದಲ್ಲಿ ಜೂ.6ರಂದು ಕೆ ಆರ್ ಪದ್ಮನಾಭ ಇವರ ಅಧ್ಯಕ್ಷತೆಯಲ್ಲಿ ನೂತನ ಸಮಿತಿ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಕೆ ಆರ್ ಪದ್ಮನಾಭ ಅಧ್ಯಕ್ಷರು ಆಗಿ ತೀರ್ಥ ರಾಮ ಆಡ್ಕಬಳೆ, ಕಾರ್ಯದರ್ಶಿ ಯಾಗಿ ಸುರೇಶ ಉಳುವಾರು, ಉಪಾಧ್ಯಕ್ಷರು ಆಗಿ ಕುಶಾಲಪ್ಪ ಬೆಟ್ಟನ, ಕೋಶಾಧಿಕಾರಿ ಯಾಗಿ ಕೆ ಆರ್

ಅರಂತೋಡು : ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ Read More »

ಭಾರೀ ಮಳೆ ಹಿನ್ನಲೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆ- ಬಿರುಗಾಳಿ ಇರುವ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಜುಲೈ 7ರಂದು ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ

ಭಾರೀ ಮಳೆ ಹಿನ್ನಲೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ Read More »

ಎಸ್ ಕೆ.ಎಸ್.ಎಸ್ ಎಫ್ ವಿಖಾಯ ವತಿಯಿಂದ ಸುಳ್ಯ ತಾಲೂಕು ಆಸ್ಪತ್ರೆ ಯಲ್ಲಿ ಸ್ವಚತೆ ಕಾರ್ಯಕ್ರಮ

ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡದಿಂದ ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಸುತ್ತಲೂ ಸ್ವಚತೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ ಕರುಣಾಕರಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಾಹಿದ್ ಪಾರೆಚಂದ್ರನ್ ಕೂಟೀಲು ಇದ್ದರು .ಸ್ವಚ್ಛತೆಯಲ್ಲಿ ಸುಳ್ಯ ವಿಜಲೆಂಟ್ ವಿಖಾಯ ಹಾಗೂ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯಅಧ್ಯಕ್ಷ ಅಬೂಬಕ್ಕರ್ ಪೂಪಿವಿಖಾಯ ಅಧ್ಯಕ್ಷ ಮಹಮ್ಮದ್ ಅಡ್ಕ,ಶರೀಫ್ ಸಿ. ಎ,ಉಮ್ಮರ್ ಬಿ.ಎಂ,ಜಲಾಲ್ ಅಡ್ಕಾರ್,ಅಬ್ದುಲ್ ರವೂಫ್ ಎಸ್ ಎಂ,ನಾಸಿರ್ ಮಾಬ್ಲಿ,ನಿಸಾರ್ ಪಾಲಡ್ಕ,ತಾಜುದ್ದೀನ್ ಅರಂತೋಡು

ಎಸ್ ಕೆ.ಎಸ್.ಎಸ್ ಎಫ್ ವಿಖಾಯ ವತಿಯಿಂದ ಸುಳ್ಯ ತಾಲೂಕು ಆಸ್ಪತ್ರೆ ಯಲ್ಲಿ ಸ್ವಚತೆ ಕಾರ್ಯಕ್ರಮ Read More »

ಹುಡುಗಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಜೆರಾಕ್ಸ್ ಮಾಡಿಸಿಕೊಂಡು ಬರೋದಾಗಿ ಮನೆಯಿಂದ ಹೋದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾದ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ನಾಪತ್ತೆಯಾದ ವಿದ್ಯಾರ್ಥಿನಿ ರೂಪ(19) ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾಳೆ.ಪುತ್ತೂರಿನ ಪತ್ತೂರಿನಲ್ಲ ವಾಸವಿರುವ ಗಿರಿಜಾ ದೇವಿ ಹಾಗೂ ಮಂಟು ಪಾಸ್ವಾನ್ ಅವರ ಮಗಳು ರೂಪ (19) ಮನೆಯಲ್ಲಿ ತಾನು ಹಾಗೂ ತಮ್ಮ ಮಾತ್ರ ಇದ್ದಾಗ ಜೆರಾಕ್ಸ್ ಮಾಡಿಸಿಕೊಂಡು ಬರಲು ಪೇಟೆಗೆ ಹೋಗಿ ಬರೋದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದಳು. ಇದೀಗ ಆಕೆ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾಳೆ.

ಹುಡುಗಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ Read More »

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಾಸ್ಯ ಕವನ ಸ್ಪರ್ಧೆ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಾಸ್ಯ ಕವನ ಸ್ಪರ್ಧೆಯು ಇತ್ತೀಚೆಗೆ ಜರುಗಿತು . ಈ ಹಾಸ್ಯ ಕವನ ಸ್ಪರ್ಧೆಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಆವರು ವಹಿಸಿದ್ದರು. ಹಾಸ್ಯ ಕವನ ಸ್ಪರ್ಧೆಯಲ್ಲಿ ಜ್ಯೋತಿಭಾ ಚಿಲ್ಲಣ್ಣವರ್ ಅವರ ಕಕ್ಕಾಬಿಕ್ಕಿ ಕವಿತೆ, ಅಪ್ಪಯ್ಯ ಯಾದವ್ ಬೆಂಗಳೂರು ಅವರ ಕಣ್ಣಿಲ್ಲದ ಕನ್ಯೆ, ಕೆ. ಎ. ಅಬ್ದುಲ್ ಅಝೀಝ್ ಪುಣಚ ಅವರ (ನೈ)(ಟೈ)ಟ್), ನಿಗುಢ ಹುಬ್ಬಳ್ಳಿ ಅವರ ಹೆಂಡ್ತಿ ಕಾಟ, ಗೋಪಾಲಕೃಷ್ಣ ಭಟ್ ಮನವಳಿಕೆ ಅವರ ಡುಮ್ಮಣ್ಣ,

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಾಸ್ಯ ಕವನ ಸ್ಪರ್ಧೆ Read More »

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಿರಿಯ ಸಾಹಿತಿ ಸುಬ್ರಾಯ ಚೊಕ್ಕಾಡಿ ಅವರಿಗೆ ಸನ್ಮಾನ ಕಾರ್ಯಕ್ರಮ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ನಾಡಿನ ಖ್ಯಾತ ಹಿರಿಯ ಸಾಹಿತಿಗಳಾದ ಶ್ರೀ ಸುಬ್ರಾಯ ಚೊಕ್ಕಾಡಿ ಸುಳ್ಯ ಅವರಿಗೆ 85 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದ ಪ್ರಯುಕ್ತ ಅವರಿಗೆ ಅವರ ಚೊಕ್ಕಾಡಿ ಗೃಹದಲ್ಲಿ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರಿ ಪ್ರೀತಿಯಿಂದ ಸಮ್ಮಾನಿಸಿ ಗೌರವಿಸಿದ್ದಾರೆ. ಈ ಸನ್ಮಾನ ಕಾರ್ಯಕ್ರಮವನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರು, ಸಾಹಿತಿ, ಗಾಯಕ ಮತ್ತು ಜ್ಯೋತಿಷ್ಯರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ, ಕಲಾವಿದ ನಾಗರಾಜ್ ಖಾರ್ವಿ, ಗಾಯಕರಾದ ಪೆರುಮಾಳ್ ಲಕ್ಷ್ಮಣ್, ರಾಜೇಶ್ ಸುಳ್ಯ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಿರಿಯ ಸಾಹಿತಿ ಸುಬ್ರಾಯ ಚೊಕ್ಕಾಡಿ ಅವರಿಗೆ ಸನ್ಮಾನ ಕಾರ್ಯಕ್ರಮ Read More »

ಸಹಪಾಠಿಯಿಂದ ಯುವತಿ ತಾಯಿಯಾದ ಪ್ರಕರಣ,ಸಹಪಾಠಿ ಕ್ರಷ್ಣ ಜಿ ರಾವ್ ಬಂಧನ

ಸಹಪಾಠಿಯಿಂದ ಯುವತಿ ತಾಯಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕೃಷ್ಣ ಜಿ ರಾವ್ ನನ್ನು ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.ಇನ್ನು ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ಜೆ ರಾವ್ ಎರಡು ದಿನಗಳಲ್ಲಿ ಬಂಧಿಸಲು ಇಂದು ಶಾಸಕ ಅಶೋಕ್ ರೈ ಜಿಲ್ಲಾ ಎಸ್ಪಿ ಯವರಿಗೆ ಸೂಚನೆ ನೀಡಿದ್ದರು. ಎಸ್ಪಿ ಅವರಿಗೆ ಕರೆ ಮಾಡಿದ ಶಾಸಕ ಅಶೋಕ್ ರೈ ಅವರು ಆರೋಪಿ ಎಲ್ಲೇ ಇದ್ದರೂ ಆತನನ್ನು ಬಂಧಿಸಬೇಕು. ಆರೋಪಿಯನ್ನು ಇಷ್ಟು ದಿನ ಬಂಧಿಸದೇ ಇರುವುದು ಸೋಶಿಯಲ್

ಸಹಪಾಠಿಯಿಂದ ಯುವತಿ ತಾಯಿಯಾದ ಪ್ರಕರಣ,ಸಹಪಾಠಿ ಕ್ರಷ್ಣ ಜಿ ರಾವ್ ಬಂಧನ Read More »

error: Content is protected !!
Scroll to Top