ಜಾಲ್ಸೂರು : ಕಾಡುಕೋಣ ತಿವಿದು ವ್ಯಕ್ತಿ ಗಂಭೀರ

ಕಾಡುಕೋಣ ತಿವಿದು ರೈತರೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ಜಾಲ್ಸೂರಿನಿಂದ ವರದಿಯಾಗಿದೆ.
ಜಾಲ್ಸೂರು ಗ್ರಾನದ ರವಿಶಂಕರ ಭಟ್‌ ಅವರು ಕಾಡುಕೋಣ ತಿವಿದು ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾರೆ.
ಜಾಲ್ಲೂರು ಗ್ರಾಮದ ನಂಗಾರು ಎಂಬಲ್ಲಿ ಇದೀಗ ಸಂಭವಿಸಿದೆ.
ಜಾಲ್ಲೂರಿನ ನಂಗಾರು ರವಿಶಂಕರ ಭಟ್‌ರವರು ತನ್ನ ಮನೆಯ ತೋಟದಲ್ಲಿರುವಾಗ ಘಟನೆ ಸಂಭವಿಸಿದ್ದು, ತೀವ್ರ ಗಾಯಗೊಂಡಿರುವ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗುತ್ತಿದೆಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top