ಕೊಯನಾಡು : ಕಾರು ಬೊಲೆರೋ ಅಪಾಘತ

ಕೊಯನಾಡು ಚೆಡಾವು ತಿರುವಿನಲ್ಲಿ ಇಂದು 800 ಕಾರು ಮತ್ತು ಬೊಲೆರೋ ವಾಹನ ನಡುವೆ ಅಪಘಾತ ಸಂಭವಿಸಿ ಸವಾರರು ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಅಪಘಾದಿಂದ ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top