ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕಿನ ಪುರಾತನ ಕೆದ್ದೊಟ್ಟೆ ಕೆರೆ ಅಭಿವೃದ್ಧಿಗೆ 1.25 ಕೋಟಿ ಮತ್ತು ಸುಳ್ಯ ತಾಲೂಕಿನ ಐವರ್ನಾಡು ಚಲ್ಲತ್ತಡಿ ವೆಂಟೆಡ್ ಡ್ಯಾಮ್ ಸಹಿತ ಸೇತುವೆ ನಿರ್ಮಾಣಕ್ಕೆ 1.25 ಕೋಟಿ ಅನುದಾನ ಸಣ್ಣ ನೀರಾವರಿ ಇಲಾಖೆಯಿಂದ ಬಿಡುಗಡೆಯಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ 2.50 ಕೋಟಿ ಅನುದಾನ ಬಿಡುಗಡೆ

















