ಅಪ್ರಾಪ್ತೆ ಹುಡುಗಿಯನ್ನು‌ ಗರ್ಭವತಿಯಾಗಿಸಿದ ಸಂಬಂಧಿ ಯುವಕ,ಹೆರಿಯಾಗಿ ಮಗು ಸಾವು!

ತನ್ನ ಹತ್ತಿರದ ಸಂಬಂಧಿಯಿಂದಲೇ ಗರ್ಭವತಿಯಾದ ಪರಿಣಾಮ ಕೊಲ್ಲಮೊಗ್ರದ ಅಪ್ರಾಪ್ತೆಯೊಬ್ಬಳು ಮಗುವಿಗೆ ಜನ್ಮ ನೀಡಿ ಮಗು ಮೃತಪಟ್ಟ ಘಟನೆ ನಡೆದಿದೆ.
ಈ ಹುಡುಗಿ ಸಂಬಂಧಿಕರ ಮನೆಗೆ ಬಂದಿದ್ದಾಗ ಸಂಬಂಧಿ ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನೆನ್ನಲಾಗಿದೆ. ಪರಿಣಾಮ ಆಕೆ ಗರ್ಭವತಿಯಾಗಿದ್ದಳು. ಪ್ರಕರಣ ಪೋಲೀಸ್‌ ಠಾಣೆ ಮೆಟ್ಟಿಲೇರಿ ಯುವಕನ ಮೇಲೆ ಫೋಕೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು‌ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಧೀಶರು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top