ತೊಡಿಕಾನ ಗ್ರಾಮದ ಅಡ್ಯಡ್ಕ ದೊರೈರಾಜ್( 71)ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಅಡ್ಯಡ್ಕ ತಮ್ಮ ಮನೆಯಲ್ಲಿ ನಿಧನರಾದರು.
ಅವರಿಗೆ ೭೧ ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ವಿಜಯಲಕ್ಷ್ಮಿ, ಪುತ್ರರಾದ ಸುಕುಮಾರ, ವಿಜಯ, ಪುತ್ರಿ ಇಂದಿರಾವತಿ, ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಅಡ್ಯಡ್ಕ : ದೊರೈರಾಜ್ ನಿಧನ

















