ಕಾಲೇಜು ಸಿಬ್ಬಂದಿ ಯುವತಿ ಆತ್ಮಹತ್ಯೆ

ಪುತ್ತೂರು ತಾಲೂಕಿನ ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬನ್ನೂರು ಗ್ರಾಮದಲ್ಲಿ ಭಾನುವಾರ ವರದಿಯಾಗಿದೆ.
ಬನ್ನೂರು ಗ್ರಾಮದ ಕನಡ್ಕ ನಿವಾಸಿ ಡೊಂಬಯ್ಯ ಕುಲಾಲ್ ಅವರ ಪುತ್ರಿ ತೇಜಸ್ವಿನಿ (22) ಆತ್ಮಹತ್ಯೆಗೆ ಶರಣಾದ ಯುವತಿ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ‌.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top