ಸುಳ್ಯಕ್ಕೆ ನೂತನ ನ್ಯಾಯಾಲಯ ಕಟ್ಟಡ ನಿರ್ಮಿಸಿ ಕೊಡುವಂತೆ ರಾಜ್ಯ ಕಾನೂನು ಸಚಿವರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮನವಿ

ಸುಳ್ಯಕ್ಕೆ ನೂತನ ನ್ಯಾಯಾಲಯ ಕಟ್ಟಡ ನಿರ್ಮಿಸಿ ಕೊಡುವಂತೆ ರಾಜ್ಯ ಕಾನೂನು ಸಚಿವರಾದ ಹೆಚ್.ಕೆ ಪಾಟೀಲ್ ಅವರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮನವಿ ಸಲ್ಲಿಸಿದ್ದಾರೆ.
ಸುಳ್ಯ ನ್ಯಾಯಲಯವು 50 ವರುಷಗಳ ಹಳೆಯದಾಗಿದ್ದು ಹಂಚಿನ ಮೇಲ್ಟಾವಣಿಯಲ್ಲಿ ಕಲಾಪಗಳು ನಡೆಯುತ್ತಿದೆ. ಮಳೆಗಾಲದಲ್ಲಿ ಹಲವಾರು ತೊಂದರೆಗಳನ್ನು ಮನಗಂಡು ನೂತನ ಸಂಕೀರ್ಣದ ಅವಶ್ಯಕತೆ ಇದೆ ಎಂದು ಮನವಿಯಲ್ಲಿ ಉಲ್ಲೇಖ ಮಾಡಲಾಗಿದೆ. ಮನವಿ ಸ್ವೀಕರಿಸಿದ ಸಚಿವರು ಶೀಘ್ರವಾಗಿ ಸರಕಾರದಿಂದ ಅನುದಾನವನ್ನು ಬಿಡುಗಡೆ ಮಾಡುತ್ತೆನೆಂದು ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top